ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಬೆಂಗಳೂರು

ಕರ್ನಾಟಕ ಸರ್ಕಾರ

ಇತ್ತೀಚಿನ ಸುದ್ದಿ

wrappixel kit

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಬೆಂಗಳೂರು

       ಕೆಲವು ಕಾನೂನು ವಿರೋಧಿ ವ್ಯಕ್ತಿಗಳು, ಸರ್ಕಾರಿ ಅಥವಾ ಸ್ಥಳೀಯ ಪ್ರಾಧಿಕಾರ, ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಿಗೆ ಹಾಗೂ ವಕ್ಷ್ ಮಂಡಳಿಗೆ ಸೇರಿದ ಜಮೀನುಗಳನ್ನು ಕಬಳಿಸುವ ಸಂಘಟಿತ ಪ್ರಯತ್ನವನ್ನು ನಡೆಸಿರುವುದು ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಕಬಳಿಸಿದ ಜಮೀನುಗಳಲ್ಲಿ ಗೃಹ ನಿರ್ಮಾಣ ಸಹಕಾರ ಸಂಘಗಳು ಮತ್ತು ಇತರೆಯವರು ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದು, ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದು, ಇದರಿಂದ ಖರೀದಿದಾರರು ಸಹ ವಂಚನೆಗೆ ಒಳಗಾಗುತ್ತಿದ್ದಾರೆ. ಮತ್ತು ಸದರಿ ಭೂಕಬಳಿಕೆದಾರರು ಲೆಕ್ಕಕ್ಕೆ ಸಿಗದ ಬೃಹತ್ ಸಂಪತ್ತನ್ನು ಸಹ ಸಂಪಾದನೆ ಮಾಡುತ್ತಿದ್ದಾರೆ. ಭೂಕಬಳಿಕೆದಾರರ ಇಂತಹ ಅಕ್ರಮ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಸಲುವಾಗಿ ಮತ್ತು ತೊಂದರೆಗೆ ಒಳಗಾದವರಿಗೆ ನ್ಯಾಯವನ್ನು ಒದಗಿಸುವ ಸಲುವಾಗಿ, ಕರ್ನಾಟಕ ಸರ್ಕಾರವು ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುತ್ತದೆ.

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS